ದೆಹಲಿಯಲ್ಲಿ ಮಧ್ಯರಾತ್ರಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ : ಘರ್ಷಣೆಯಲ್ಲಿ ಐವರು ಪೊಲೀಸರಿಗೆ ಗಾಯ
ಮಸೀದಿ ಪಕ್ಕ ಅಕ್ರಮವಾಗಿ ನಿರ್ಮಿಸಿದ್ದ ಹಾಲ್, ಮಳಿಗೆಗಳು ನೆಲಸಮ ನವದೆಹಲಿ: ಇತ್ತೀಚೆಗಷ್ಟೇ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದಿದ್ದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಬೃಹತ್ ಬುಲ್ಡೋಜರ್ ಕಾರ್ಯಾಚರಣೆ ನಡೆದಿದೆ. ರಾತ್ರಿ 1 ಗಂಟೆ ಸುಮಾರಿಗೆ ದೆಹಲಿಯ ತುರ್ಕಮನ್ ಗೇಟ್‌ನಲ್ಲಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿದೆ. ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಸೀದಿ ಮತ್ತು ಸುತ್ತಮುತ್ತಲಿನ ಕಟ್ಟಡಗಳನ್ನ […]
ದೆಹಲಿಯಲ್ಲಿ ಮಧ್ಯರಾತ್ರಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ : ಘರ್ಷಣೆಯಲ್ಲಿ ಐವರು ಪೊಲೀಸರಿಗೆ ಗಾಯ Read More »










