ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ
ಅಣ್ಣನೇ ಎಸಗಿದನೆ ಈ ದುಷ್ಕೃತ್ಯ? ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. 14 ವರ್ಷದ ಬಾಲಕಿ ಹೊಟ್ಟೆನೋವೆಂದು ಕೆಲದಿನಗಳಿಂದ ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಎರಡು ದಿನಗಳ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಕೂಡಲೇ ತಂದೆ ತಾಯಿ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವಧಿ ಪೂರ್ವವಾಗಿ ಏಳು ತಿಂಗಳಲ್ಲೇ ಹೆರಿಗೆಯಾಗಿದ್ದು, ಸದ್ಯ ತಾಯಿ ಮತ್ತು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ತನ್ನ ಅಣ್ಣನಿಂದಲೇ ಅತ್ಯಾಚಾರಕ್ಕೊಳಗಾಗಿ ಬಾಲಕಿ […]
ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ Read More »










