ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ!
ಕಿರುಕುಳ ಆರೋಪ ಹೊತ್ತು ರಾಜೀನಾಮೆ ನೀಡಿರುವ ಕಾಂಗ್ರೆಸ್ ಯುವ ನಾಯಕನ ಇನ್ನಷ್ಟು ಕರ್ಮಕಾಂಡಗಳು ಬಯಲು ತಿರುವನಂತಪುರಂ: ಮಲಯಾಳಂ ನಟಿ ರಿನಿ ಆನ್ ಜಾರ್ಜ್ ಅವರಿಗೆ ಕಿರುಕುಳ ನೀಡಿದ ಆರೋಪ ಹೊತ್ತು ಕೇರಳ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪದವಿಗೆ ಗುರುವಾರ ರಾಜೀನಾಮೆ ನೀಡಿರುವ ಶಾಸಕ ರಾಹುಲ್ ಮಮಕೂಟತ್ತಿಲ್ ತೃತೀಯ ಲಿಂಗಿಗೂ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದೆ. ನಟಿ ರಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ ಬಳಿಕ ಇನ್ನೂ ಹಲವು ಮಹಿಳೆಯರು ರಾಹುಲ್ ಮಮಕೂಟತ್ತಿಲ್‌ನ ಕಿರುಕುಳದ ಬಗ್ಗೆ […]
ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ! Read More »










