ಪಾಂಡ್ಯ, ತಿಲಕ್ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು
3-1 ಅಂತರದಿಂದ ಸರಣಿ ಗೆದ್ದುಕೊಂಡು ಬೀಗಿದ ಟೀಂ ಇಂಡಿಯಾ ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 30 ರನ್‌ಗಳಿಂದ ಜಯಗಳಿಸಿದೆ. ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಭಾರತ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ […]
ಪಾಂಡ್ಯ, ತಿಲಕ್ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು Read More »










