ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು
ಕಾಂಗ್ರೆಸ್ ಎಂಪಿ ಕೆ.ಸಿ.ವೇಣುಗೋಪಾಲ್ ಸಹಿತ ಹಲವು ಸಂಸದರು, ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಚೆನ್ನೈ : ಕೇರಳದ ಕಾಂಗ್ರೆಸ್ ಸಂಸದ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರು ಮತ್ತು ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಭಾನುವಾರ ಸಂಜೆ ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ವಿಮಾನ AI2455ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅಲ್ಲದೆ, ಹವಾಮಾನ ವೈಪರೀತ್ಯವೂ ತುರ್ತು ಲ್ಯಾಂಡಿಂಗ್ಗೆ ಕಾರಣವಾಯಿತು […]
ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು Read More »










