ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್
ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿ ಪ್ರತಿಭಟನೆ ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆ ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ ದುಸ್ತರವಾಗುವ ಸಾಧ್ಯತೆಯಿದೆ. ಕರ್ನಾಟಕ ಫಾರ್ಮಾ ರಿಟೇಲರ್ಸ್ […]
ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ Read More »










