ಭಾಗಮತಿ ಎಕ್ಸ್‌ಪ್ರೆಸ್ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ
ಹಳಿಯ ಇಂಟರ್‌ಲಾಕ್ ಕಿತ್ತು ಹಾಕಿದ ಪರಿಣಾಮ ಭೀಕರ ಅಪಘಾತ ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ, ಕಳೆದ ವರ್ಷ ಅಕ್ಟೋಬರ್ 11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ […]
ಭಾಗಮತಿ ಎಕ್ಸ್‌ಪ್ರೆಸ್ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ Read More »










