ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ
ಕ್ರಿಬ್ ರಕ್ತದ ಗುಂಪು ಹೊಂದಿರುವ ಜಗತ್ತಿನ ಮೊದಲ ವ್ಯಕ್ತಿ ಬೆಂಗಳೂರು : ಕೋಲಾರ ಜಿಲ್ಲೆಯ ಮಹಿಳೆಯೊಬ್ಬರು ಜಗತ್ತಿನಲ್ಲಿ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ, ಲಭ್ಯವಿರುವ ಯಾವುದೇ O+ […]
ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ Read More »










