ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ
ಟೆಸ್ಟ್ ಸೋಲಿನ ಸೇಡನ್ನು ಏಕದಿನದಲ್ಲಿ ತೀರಿಸುವ ತವಕದಲ್ಲಿ ಇಂಡಿಯಾ ಟೀಮ್ ರಾಂಚಿ : ದಕ್ಷಿಣ ಆಫ್ರಿಕ ಜೊತೆಗಿನ ಟೆಸ್ಟ್ ಸರಣಿಯಲ್ಲಿ 2-0 ಅಂತರದಿಂದ ಸೋತು ಸುಣ್ಣವಾಗಿರುವ ಭಾರತ ಇಂದಿನಿಂದ ಏಕದಿನ ಸರಣಿಯನ್ನು ಆಡಲಿದೆ. ಭಾನುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್ಸಿಎ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಟೆಸ್ಟ್ ಸೋಲಿನ ಸೇಡನ್ನು […]
ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ Read More »










