ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ
ಧಗಧಗನೆ ಉರಿದ ರೈಲಿನ ವ್ಯಾಗನ್‌ಗಳು ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 4 ವ್ಯಾಗನ್‌ಗಳು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ […]
ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ Read More »










