ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು
ಜೋಧಪುರ್ : ರಾಜಸ್ಥಾನದ ಜೋಧಪುರ್ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್‌ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ […]
ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು Read More »










