ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ
ಹೆಡ್‌ಮೇಷ್ಟ್ರು ಸೇರಿ ಆರು ಮಂದಿ ವಿರುದ್ಧ ಪೋಕ್ಸೊ ಕೇಸ್ ಪುಣೆ : ಶಾಲೆಯ ಮುಖ್ಯಶಿಕ್ಷಕನೇ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಶೌಚಾಲಯದಲ್ಲಿ ರಕ್ತದ ಕಲೆ ಕಂಡ ಹಿನ್ನೆಲೆಯಲ್ಲಿ ಮುಟ್ಟಾದವರು ಯಾರು ಎಂದು ತಿಳಿಯಲು ಮುಖ್ಯಶಿಕ್ಷಕ ಎಲ್ಲ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮಂಗಳವಾರ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. […]
ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ Read More »










