ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ
ಈಗಾಗಲೇ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಅರಣ್ಯ ನಾಶವಾಗಿದೆ ಎಂದ ಪರಿಸರ ಸಚಿವಾಲಯ ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ತಿರಸ್ಕರಿಸಿದೆ. ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರ […]
ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ Read More »










