1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಅಂಕಿತ ನವದೆಹಲಿ: ದೇಶದ ಸೇನಾ ಪಡೆಗಳ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಸುಮಾರು 1.05 ಲಕ್ಷ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಸೇನಾ ವಾಹನ, ರಕ್ಷಣಾ ವ್ಯವಸ್ಥೆಗಳ ಖರೀದಿಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ರಕ್ಷಣಾ ಖರೀದಿ ಮಂಡಳಿಯು ಇದಕ್ಕೆ ಸಂಬಂಧಿಸಿದ ಕಡತಗಳಿಗೆ ಅಂಕಿತ ಹಾಕಿದೆ. ಶಸ್ತ್ರಸಜ್ಜಿತ ವಾಹನಗಳು, ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು, ಸೂಪರ್ ರ್ಯಾಪಿಡ್ ಗನ್‌ಗಳು, ಸ್ವಯಂಚಾಲಿತ ಜಲಾಂತರ್ಗಾಮಿ ಮೊದಲಾದ ರಕ್ಷಣಾ ವಿಷಯಗಳಿಗೆ […]
1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ Read More »










