ದೇಶ

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ

ಮಧ್ಯಪ್ರದೇಶವೊಂದರಲ್ಲೇ ಒಟ್ಟು 20 ಮಕ್ಕಳನ್ನು ಬಲಿತೆಗೆದುಕೊಂಡ ಕೆಮ್ಮಿನ ಕಷಾಯ ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ಈ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 […]

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ Read More »

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ

ಮುಖ್ಯಮಂತ್ರಿ, ಪ್ರಧಾನಿಯಾಗಿ ಸತತ 24 ವರ್ಷ ಪೂರೈಕೆ; ಇಷ್ಟರತನಕ ಸೋಲಿಲ್ಲದ ಸರದಾರ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ರಾಜಕಾರಣದಲ್ಲಿ ಸತತ 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಧಿಅಕರದ ಪಡಸಾಲೆಯಲ್ಲಿ ಅವರಿಗೆ ಈಗ ಬೆಳ್ಳಿಹಬ್ಬದ ಸಂಭ್ರಮ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಗ್ರಹಣದ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಅಧಿನಾಯಕರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ Read More »

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ

ಬಿ.ಆರ್‌. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್ 1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬವರು ಶೂ ಎಸೆಯಲು ಮುಂದಾಗಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ನರೇಂದ್ರ

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ Read More »

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು

ಸುಜಾತ ಭಟ್‌ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್‌ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್‌ನೆಟ್‌ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ​​ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ Read More »

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ

ಜೆಸಿಬಿ ತಂದು ಕೆಡವಿ ಹಾಕಿದ ಮುಸ್ಲಿಮರು ಲಖನೌ: ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಮುಸ್ಲಿಮರೇ ಜೆಸಿಬಿ ತಂದು ಕೆಡವಿ ಹಾಕಿದ್ದಾರೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ. ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್‌ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ. ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಶಾರ್ಟ್​ ಸರ್ಕ್ಯೂಟ್​ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »

ಭಾರತ ತಂಡದ ಹೊಣೆ ಹೊಸ ತಲೆಮಾರಿಗೆ ಹಸ್ತಾಂತರ : ಐವರು ದಿಗ್ಗಜರಿಗೆ ಸ್ಥಾನವೇ ಇಲ್ಲ

ಅಕ್ಟೋಬರ್‌ 19ರಿಂದ ಭಾರತ-ಆಸ್ಟ್ರೇಲಿಯಾ ಮಹತ್ವದ ಸರಣಿ ಪ್ರಾರಂಭ ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19ರಿಂದ ಶುರುವಾಗಲಿದ್ದು, ಆಸ್ಟೇಲಿಯಾದಲ್ಲಿ ನಡೆಯಲಿರುವ ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಗಳನ್ನು ಶುಭ್​ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಆದರೆ ಈ ಸಲ ಆಯ್ಕೆ ಸಮಿತಿ ಮಾಡಿರುವ ಆಯ್ಕೆಗಳು ಮಾತ್ರ ಭಾರಿ ಚರ್ಚೆಗೆ ಗುರಿಯಾಗಿದೆ. ಬಹಳ ಮುಖ್ಯವಾಗಿ ಭಾರತ ತಂಡದ ನಾಯಕನ ಬದಲಾವಣೆ, ಐವರು ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ಹೆಚ್ಚು

ಭಾರತ ತಂಡದ ಹೊಣೆ ಹೊಸ ತಲೆಮಾರಿಗೆ ಹಸ್ತಾಂತರ : ಐವರು ದಿಗ್ಗಜರಿಗೆ ಸ್ಥಾನವೇ ಇಲ್ಲ Read More »

ಡಿಜಿಟಲ್‌ ಮೂಲಕ ಟೋಲ್‌ ಪಾವತಿಸಿದರೆ ಸಿಗಲಿದೆ ರಿಯಾಯಿತಿ

ನವಂಬರ್‌ 15ರಿಂದ ಹೊಸ ನಿಯಮ ಜಾರಿಗೆ ಮುಂದಾದ ಕೇಂದ್ರ ಸರ್ಕಾರ ನವದೆಹಲಿ: ರಸ್ತೆ ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ ಇಲ್ಲದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡು ಪಟ್ಟು ಹೆಚ್ಚು ಹಣ

ಡಿಜಿಟಲ್‌ ಮೂಲಕ ಟೋಲ್‌ ಪಾವತಿಸಿದರೆ ಸಿಗಲಿದೆ ರಿಯಾಯಿತಿ Read More »

ಮಹಿಳಾ ವಿಶ್ವಕಪ್‌ನಲ್ಲೂ ಪಾಕಿಸ್ತಾನ ಜೊತೆ ನೋ ಹ್ಯಾಂಡ್‌ ಶೇಕ್‌

ಇಂದಿನ ಮುಖಾಮುಖಿಯಲ್ಲಿ ಹ್ಯಾಂಡ್‌ಶೇಕ್‌ ಮಾಡದಂತೆ ಬಿಸಿಸಿಐ ಸೂಚನೆ ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ನೋ ಹ್ಯಾಂಡ್‌ಶೇಕ್‌ ನಿಲುವು ಪ್ರಸ್ತುತ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಕೂಟಕ್ಕೂ ಮುಂದುವರಿದಿದೆ. ಭಾರತದ ಮಹಿಳಾ ತಂಡ 2025ರ ವಿಶ್ವಕಪ್‌ನಲ್ಲಿ ಈಗಾಗಲೇ ಸೆಪ್ಟೆಂಬರ್ 30 ರಂದು ನಡೆದಿದ್ದ ಶ್ರೀಲಂಕಾ ವಿರುದ್ಧ ಗೆಲುವಿನ ಆರಂಭ ಪಡೆದಿದೆ. ಇಂದು ಪಾಕಿಸ್ತಾನದ ವಿರುದ್ಧ ಎರಡನೇ ಪಂದ್ಯವಾಡಲಿದೆ. ಈ ಪಂದ್ಯಕ್ಕೂ ಮುನ್ನ ಬಿಸಿಸಿಐ ಭಾರತೀಯ ಆಟಗಾರ್ತಿಯರು ಪಾಕಿಸ್ತಾನಿ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಸ್ಪಷ್ಟ ಆದೇಶ ನೀಡಿದೆ.

ಮಹಿಳಾ ವಿಶ್ವಕಪ್‌ನಲ್ಲೂ ಪಾಕಿಸ್ತಾನ ಜೊತೆ ನೋ ಹ್ಯಾಂಡ್‌ ಶೇಕ್‌ Read More »

error: Content is protected !!
Scroll to Top