ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್ ಇಂಡಿಯಾ : ಗಿಲ್ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ
ಸೋಲಿನ ದವಡೆಯಿಂದ ಗೆಲುವನ್ನು ಕಸಿದು ಬೀಗಿದ ಟೀಮ್ ಇಂಡಿಯಾ–ಭಾರತ ಮಾಡಿತು ಹಲವು ಹೊಸ ದಾಖಲೆ ಲಂಡನ್: ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲಂಡ್ ವಿರುದ್ಧ ಭಾರತ 6 ರನ್‌ಗಳಿಂದ ರೋಚಕ ಗೆಲುವು ಸಾಧಿಸುವ ಮೂಲಕ ಬರೋಬ್ಬರಿ 77 ವರ್ಷಗಳ ನಂತರ ವಿದೇಶಿ ನೆಲದಲ್ಲಿ ಐದು ಪಂದ್ಯಗಳ ಸರಣಿಯ ಅಂತಿಮ ಪಂದ್ಯವನ್ನು ಗೆದ್ದ ದಾಖಲೆ ಮಾಡಿದೆ. ಈ ಗೆಲುವಿನೊಂದಿಗೆ ಭಾರತ 2-2ರ ಸಮಬಲದೊಂದಿಗೆ ಸರಣಿಯನ್ನು ಪೂರ್ಣಗೊಳಿಸಿದೆ. ಈ ಟೆಸ್ಟ್ ಸರಣಿ ಭಾರತದ ಪಾಲಿಗೆ ಸ್ಮರಣೀಯವಾಗಿ […]
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್ ಇಂಡಿಯಾ : ಗಿಲ್ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ Read More »










