ದೇಶ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ […]

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತನಿಖೆಗಾಗಿ ಬೆಂಗಳೂರಿಗೆ ಹೊರಟ ಅಸ್ಸಾಂ ಪೊಲೀಸ್‌ ತಂಡ ದೆಹಲಿ : ಯುವ ಕಾಂಗ್ರೆಸ್‌ನ ಉಚ್ಚಾಟಿತ ಅಧ್ಯಕ್ಷೆ ಅಂಗ್ಕಿತಾ ದತ್ತಾ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರಿನ ಶ್ರೀನಿವಾಸ ಬಿ. ವಿ. ವಿರುದ್ಧ ನೀಡಿರುವ ಲೈಂಗಿಕ ಕಿರುಕುಳದ ತನಿಖೆಗಾಗಿ ಅಸ್ಸಾಂ ಪೊಲೀಸ್‌ ತಂಡವೊಂದು ಬೆಂಗಳೂರಿಗೆ ಹೊರಟಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಂಗ್ಕಿತಾ ದತ್ತ ಬಹಿರಂಗಪಡಿಸಿದ ಬಳಿಕ ಅವರನ್ನು ಕಾಂಗ್ರೆಸ್‌ನಿಂದ ಆರ ವರ್ಷದ ಮಟ್ಟಿಗೆ ಉಚ್ಚಾಟಿಸಲಾಗಿದೆ. ಶ್ರೀನಿವಾಸ ವಿರುದ್ಧ

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ

ಒಂದು ತಿಂಗಳ ಹುಡುಕಾಟದ ಬಳಿಕ ಸಿಕ್ಕಿದ ಖಲಿಸ್ಥಾನಿ ಪ್ರತ್ಯೇಕವಾದಿ ನಾಯಕ ದೆಹಲಿ : ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಪ್ರತ್ಯೇಕವಾದಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವ ಪಂಜಾಬ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಅಮೃತ್‌ಪಾಲ್‌ ಸಿಂಗ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಅಮೃತ್‌ಪಾಲ್‌ ಸಿಂಗ್ ಪಂಜಾಬ್‌ನ ಮೋಗಾದಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಮಾರ್ಚ್ 18ರಿಂದ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡು ಅಮೃತ್‌ಪಾಲ್‌ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಅಮೃತ್‌ಪಾಲ್‌ ಸಿಂಗ್‌ರನ್ನು ಪೊಲೀಸರು ವಶಕ್ಕೆ ಪಡೆದು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ Read More »

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಮಂಗಳೂರು : ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ Read More »

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ

ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಶೇ.74.64 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಮೂಲಕ ಪರೀಕ್ಷೆ ಬರೆದು ಉತ್ತೀರ್ಣವಾಗಲು ಅವಕಾಶವಿದೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರಕ ಪರೀಕ್ಷೆಯ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿದೆ. 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆಯೊಂದನ್ನ ಹೊರಡಿಸಿದೆ.

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ Read More »

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ತಿರುವನಂತಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಸಂದೇಶವುಳ್ಳ ಪತ್ರವೊಂದು ದೊರೆತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿಯ ರಾಜ್ಯ ಕಚೇರಿಗೆ ಈ ಪತ್ರ ಬಂದಿದ್ದು, ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್​ ಈ ಕುರಿತು ಪೊಲೀಸರಿಗೆ

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ Read More »

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ

ಟ್ವಿಟರ್‌ನಲ್ಲಿ ವೀಡಿಯೋ ಹಂಚಿಕೊಂಡ ಅಮಿತ್‌ ಶಾ ಬೆಂಗಳೂರು : ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ಹಂಚಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದನ್ನು ‘ಸುಂದರ’ ವೀಡಿಯೊ ಎಂದು ಬಣ್ಣಿಸಿದ್ದಾರೆ. ಶುಕ್ರವಾರ ಸಂಜೆ ಕರ್ನಾಟಕದ ದೇವನಹಳ್ಳಿಯಲ್ಲಿ ಶಾ ಅವರ ರೋಡ್‌ಶೋಗೆ ಮುಂಚಿತವಾಗಿ ವೀಡಿಯೊವನ್ನು ಸೆರೆಹಿಡಿಯಲಾಗಿದೆ. ಮಳೆಯಿಂದಾಗಿ ರೋಡ್‌ಶೋ ರದ್ದಾಗಿದೆ. ಆದರೆ, ಮಳೆ ನಿಂತ ಮೇಲೆ ಸ್ಥಳದಲ್ಲಿ ಹಾಕಲಾಗಿದ್ದ

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ Read More »

error: Content is protected !!
Scroll to Top