ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ
ಕಿರಾನ ಬೆಟ್ಟದಡಿಯಲ್ಲಿರುವ ಅಣ್ವಸ್ತ್ರ ಸಂಗ್ರಹಕ್ಕೆ ಭಾರತದ ಕ್ಷಿಪಣಿಗಳು ಅಪ್ಪಳಿಸಿರುವ ಕುರಿತು ಚರ್ಚೆ ನವದೆಹಲಿ: ಭಾರತದ ಕ್ಷಿಪಣಿಗಳು ಪಾಕಿಸ್ಥಾನದ ಅಣ್ವಸ್ತ್ರಗಳ ಮೇಲೆಯೇ ದಾಳಿ ನಡೆಸಿವೆ ಎಂಬ ದಟ್ಟ ವದಂತಿಯೊಂದು ಹರಿದಾಡುತ್ತಿದೆ. ಭಾರತದ ಸೇನೆ ಪಾಕ್‌ನ ಅಣ್ವಸ್ತ್ರಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಾಕಿಸ್ಥಾನದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗುತ್ತಿದ್ಯಾ ಎಂಬ ಅನುಮಾನ ಹುಟ್ಟಿಸಿದೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ತೀವ್ರ ಸಂಘರ್ಷ ನಡೆಯುತ್ತಿದ್ದಾಗ ದಿಢೀರ್ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾರಣ […]
ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ Read More »










