ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ನೀಡಿದ TTD
ಆಂಧ್ರಪ್ರದೇಶ: ಹಿಂದೂಯೇತರ ಧರ್ಮವನ್ನು ಪಾಲಿಸುತ್ತಿದ್ದ ನಾಲ್ವರನ್ನು ಕೆಲಸದಿಂದ ವಜಾ ಮಾಡಿ ತಿರುಪತಿ ತಿರುಮಲ ದೇಗುಲ ಅಮಾನತು ಮಾಡಿ ಆದೇಶ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ಕ್ರೈಸ್ತ ಮತವನ್ನು ಈ ಉದ್ಯೋಗಿಗಳು ಆಚರಿಸುತ್ತಿದ್ದರು. ಇದು ಟಿಟಿಡಿ ಟ್ರಸ್ಟ್‌ನ ಸಾಂಸ್ಥಿಕ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ನಿರೀಕ್ಷಿತ ಧಾರ್ಮಿಕ ನಡವಳಿಕೆಯನ್ನು ಅನುಸರಿಸುವಲ್ಲಿ ಅಮಾನತಾದ ಉದ್ಯೋಗಿಗಳು ವಿಫಲರಾಗಿದ್ದಾಗಿಯೂ ಟ್ರಸ್ಟ್ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಕೆಲಸ […]
ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ನೀಡಿದ TTD Read More »










