ಆಧುನಿಕ ಶಸ್ತ್ರಾಸ್ತ್ರಗಳನ್ನು ನಾವೇ ತಯಾರಿಸುವಂತಾಗಬೇಕು: ಜನರಲ್ ಅನಿಲ್ ಚೌಹಾಣ್
ನವದೆಹಲಿ: ನಾವು ಇಂದು ಗೆಲುವು ಪಡೆಯಬೇಕಾದರೆ ನಿನ್ನೆಯ ಶಸ್ತ್ರಾಸ್ತ್ರಗಳಿಂದ ಸಾಧ್ಯವಿಲ್ಲ. ಬದಲಾಗಿ ನಾಳಿನ ತಂತ್ರಜ್ಞಾನದ ಶಸ್ತ್ರಾಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇರಬೇಕು ಎಂದು ಸೇನಾಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ನುಡಿದಿದ್ದಾರೆ. ಸ್ವದೇಶಿ ನಿರ್ಮಿತ ಮಾನವ ರಹಿತ ವೈಮಾನಿಕ ಸಾಧನಗಳು (UAV) ಮತ್ತು ಅವುಗಳನ್ನು ಎದುರಿಸುವ C-UAVಗಳ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಆಪರೇಷನ್ ಸಿಂಧೂರ್ ಕುರಿತಾಗಿಯೂ ಮಾತನಾಡಿದ ಅವರು, ಪಾಕಿಸ್ತಾನದ ಸಿಡಿತಲೆ ಹೊತ್ತ ಡ್ರೋನ್‌ಗಳ ದಾಳಿಯಲ್ಲಿ ಭಾರತೀಯ ಸೇನೆ ಅಥವಾ ನಾಗರಿಕರ ಮೂಲಸೌಕರ್ಯಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಭವಿಷ್ಯದಲ್ಲಿ […]
ಆಧುನಿಕ ಶಸ್ತ್ರಾಸ್ತ್ರಗಳನ್ನು ನಾವೇ ತಯಾರಿಸುವಂತಾಗಬೇಕು: ಜನರಲ್ ಅನಿಲ್ ಚೌಹಾಣ್ Read More »










