ರಾಷ್ಟ್ರೀಯ ಟೆನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ
ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂಬ ಕುಹಕಕ್ಕೆ ಬೇಸತ್ತು ಕೃತ್ಯ ನವದೆಹಲಿ: ರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯನ್ನು ಅವರ ತಂದೆಯ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಗುರುಗಾಂವ್‌ನಲ್ಲಿ ಸಂಭವಿಸಿದೆ. ರಾಧಿಕಾ ಯಾದವ್ (25) ಅವರನ್ನು ತಂದೆ ದೀಪಕ್ ಯಾದವ್ ಗುಂಡಿಕ್ಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಊರಿನ ಜನ ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂದು ಜನರು ಕುಹಕವಾಡುತ್ತಿರುವುದರಿಂದ ಬೇಸತ್ತು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಧಿಕಾ ಯಾದವ್ ಟೆನ್ನಿಸ್ ಅಕಾಡೆಮಿಯೊಂದನ್ನು ನಡೆಸುತ್ತಿದ್ದು, ಊರವರ ಚುಚ್ಚುನುಡಿಗಳಿಂದ ಬೇಸತ್ತ ದೀಪಕ್ ಯಾದವ್ […]
ರಾಷ್ಟ್ರೀಯ ಟೆನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ Read More »










