ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ
ಎಲಿಫೆಂಟಾ ಕೇವ್ಸ್ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿಗೆ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿಯಾಗಿ ಅವಘಡ ಮುಂಬಯಿ: ಮುಂಬಯಿಯ ಗೇಟ್ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ರಕ್ಷಿಸಲ್ಪಟ್ಟ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಕೇವ್ಸ್ಗೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 4 ಸೇನಾ ಹೆಲಿಕಾಪ್ಟರ್ಗಳು, […]
ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ Read More »