ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ
ಯುದ್ಧದಿಂದ ಸೃಷ್ಟಿಯಾದ ಬಿಕ್ಕಟ್ಟಿನಿಂದ ಪಾರಾಗಲು ವೋಕಲ್ ಫಾರ್ ಲೋಕಲ್ ಮಂತ್ರ ನವದೆಹಲಿ : ಕಳೆದ ಕೆಲವು ವರ್ಷಗಳಿಂದ ಜಗತ್ತು ನಿರಂತರವಾಗಿ ಅಸ್ಥಿರ ಪರಿಸ್ಥಿತಿಗಳ ಮೂಲಕ ಹಾದುಹೋಗುತ್ತಿದೆ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದಿಂದ ಸೃಷ್ಟಿಯಾದ ಸನ್ನಿವೇಶಗಳು ದಶಕದ ಪ್ರಮುಖ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, ‘ವೋಕಲ್ ಫಾರ್ ಲೋಕಲ್’ ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ. […]
ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ Read More »










