ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಹೊಟ್ಟೆನೋವಿಗೆ ಗ್ಯಾಸ್ಟ್ರೋ ವಿಭಾಗದಲ್ಲಿ ಚಿಕಿತ್ಸೆ ನವದೆಹಲಿ : ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ […]
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »










