ದೇಶ

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು

ಪೂಜಾ ವಿಧಿ ನೆರವೇರಿಸುವಾಗ ದುರಂತ- ಮಡಿದವರೆಲ್ಲ ಯುವ ಅರ್ಚಕರು ಚೆನ್ನೈ : ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 […]

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು Read More »

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ

10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ಮೋದಿ ಭಾಷಣ ನೇರ ಪ್ರಸಾರ ದೆಹಲಿ : ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿ ಇಂದು ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದ್ದು, ಬೆಳಗ್ಗೆ 10ಕ್ಕೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರ ಭಾಷಣವನ್ನು ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಮೋದಿ ಭಾಷಣದ ವೇಳೆ ಪಕ್ಷದ ಎಲ್ಲಾ ಸಂಸದರು ಸಂಸತ್ತಿನಲ್ಲಿ ಹಾಜರಿರಲು ಸೂಚಿಸಲಾಗಿದೆ. ಮುಂದಿನ

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ Read More »

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು

ವಾರಾಂತ್ಯಕ್ಕೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಬೆಂಗಳೂರು : ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಭಾರಿ ಪೈಪೋಟಿ ನಡೆಯುತ್ತಿರುವುದರಿಂದ ಬಿಜೆಪಿ ಪಾಲಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಗ್ಗಂಟಾಗಿ ಪರಿಣಮಿಸಿದೆ. ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಾಗಿ ಪರಿಣಮಿಸಿರುವುದರಿಂದ ಬಿಜೆಪಿಗೆ ಸಮಸ್ಯೆ ಎದುರಾಗಿದೆ. ಈ 40 ಸ್ಥಾನಗಳಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಾಮಪತ್ರ ಸಲ್ಲಿಸುವ ಕೊನೇ ದಿನಾಂಕ ಏ.20ರ ವರೆಗೆ ಎಳೆಯುವ ಸಾಧ್ಯತೆಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೊಳಗೊಂಡ

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು Read More »

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌

ಮುಂಬಯಿಯ ಹೋಟೆಲಲ್ಲಿ ಕಿತ್ತಾಡಿಕೊಂಡ ಘಟನೆ ಮುಂಬಯಿ : ಯೂ ಟ್ಯೂಬರ್‌ ಸಪ್ನಾ ಗಿಲ್ ಎಂಬಾಕೆ ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 354, 509, 324ರ ಅಡಿಯಲ್ಲಿ ಕ್ರಿಕೆಟಿಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಪ್ನಾ ಗಿಲ್ ಪೃಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.ಕಿರುಕುಳ

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌ Read More »

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ

ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ದೆಹಲಿ : ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ಮಾಡಿರುವ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್‌ ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧೀಯೇ ಕಾರಣ ಎಂದಿದ್ದಾರೆ. ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ Read More »

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ Read More »

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

ಗ್ಯಾಂಗ್ಟಕ್: ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಜಧಾನಿ ಗ್ಯಾಂಗ್ಟಕ್‌ನ ಆಸ್ಪತ್ರೆಗೆ ಕರೆತರಲಾಗುತ್ತಿದೆ ಮತ್ತು 22ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಹಿಮದಡಿ ಸಿಲುಕಿರುವವರ ರಕ್ಷಣೆ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.ನಾಥುಲಾ ಪಾಸ್ ಚೀನಾದ ಗಡಿಯಲ್ಲಿದ್ದು, ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ. ಜವಾಹರಲಾಲ್ ನೆಹರು ಮಾರ್ಗದ 14ನೇ ಮೈಲಿಗಲ್ಲು

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ Read More »

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌

ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌ Read More »

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ

ಪುತ್ತೂರು : ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ. ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ Read More »

error: Content is protected !!
Scroll to Top