ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ
ಟರ್ಕಿ, ಚೀನ ನಿರ್ಮಿತ ಡ್ರೋನ್‌ಗಳೆಲ್ಲ ಆಕಾಶದಲ್ಲೇ ಉಡೀಸ್ ನವದೆಹಲಿ: ಆಪರೇಷನ್ ಸಿಂಧೂರ ಬಳಿಕ ಶುರುವಾದ ಯುದ್ಧದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಬರೋಬ್ಬರಿ 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಯುದ್ಧದ ಕೆಲವೊಂದು ಮಾಹಿತಿಗಳು ಈಗ ಬಹಿರಂಗವಾಗಿದ್ದು, ಪಾಕಿಸ್ಥಾನಕ್ಕೆ ಟರ್ಕಿ ಪೂರ್ಣ ನೆರವು ನೀಡಿದ್ದು ಜಗಜ್ಜಾಹೀರಾಗಿದೆ. ಭಾರತದ ವಿರುದ್ಧ ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್ ದಾಳಿ ಮಾಡಿತು. ಟರ್ಕಿ ನಿರ್ಮಿತ ಡ್ರೋನ್‌ಗಳಿಂದ ದಾಳಿಯಾಗಿತ್ತು. ಲೇಹ್‌ನಿಂದ ಸರ್ ಕ್ರೀಕ್‌ವರೆಗೆ 36 […]
ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ Read More »










