ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ
ದೆಹಲಿ : ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾನ್ಸುರಿ ಅವರನ್ನು ಅಭಿನಂದಿಸಿದ ಪಕ್ಷದ ಅಧ್ಯಕ್ಷ ವೀರೇಂದ್ರ ಸಚ್ದೇವ, ಅವರ ನೇಮಕವು ಈಗಿನಿಂದಲೇ ಜಾರಿಗೆ ಬರಲಿದೆ ಎಂದಿದ್ದಾರೆ.ತಮ್ಮನ್ನು ಪಕ್ಷದಲ್ಲಿ ಗುರುತಿಸಿ ಹುದ್ದೆ ನೀಡಿದ್ದಕ್ಕಾಗಿ ಟ್ವೀಟ್ನಲ್ಲಿ, ಬಾನ್ಸುರಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ […]
ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ Read More »