ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ
ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸಲು ಸಿದ್ಧತೆ ಹೊಸದಿಲ್ಲಿ: ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯಗಳು ಬುಧವಾರ ಅಣಕು ರಕ್ಷಣಾ ಕವಾಯತುಗಳನ್ನು ನಡೆಸಲಿವೆ. ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ರಕ್ಷಣಾ ಕವಾಯತು ನಡೆಸಲಾಗುತ್ತಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಗುಂಡಿಕ್ಕಿ ಸಾಯಿಸಿದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದ್ದು, ಯುದ್ಧದ ಕಾರ್ಮೋಡ ಆವರಿಸಿದೆ. ಇದರ ಬೆನ್ನಲ್ಲೇ ಕೇಂದ್ರದಿಂದ ರಕ್ಷಣಾ ಕವಾಯತು ನಡೆಸಲು ಸೂಚನೆ ಬಂದಿರುವುದು ಮಹತ್ವ ಪಡೆದುಕೊಂಡಿದೆ. ಮೇ 7ರಂದು ಅಣಕು ರಕ್ಷಣಾ ಕವಾಯತುಗಳನ್ನು […]
ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ Read More »










