ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ
ಬಿಎಸ್‌ಎಫ್ ಹೆಡ್‌ಕ್ವಾರ್ಟರ್ಸ್, ಸೇನಾ ನೆಲೆಯ ಬಳಿ ಸ್ಫೋಟ ಜಲಂಧರ್ : ಪಂಜಾಬಿನ ಜಲಂಧರ್‌ನಲ್ಲಿರುವ ಬಿಎಸ್‌ಎಫ್ ಪ್ರಧಾನ ಕಚೇರಿ ಸಮೀಪ ಬಿಎಸ್‌ಎಫ್ ಚೌಕ್ ಪ್ರದೇಶದಲ್ಲಿ ಮತ್ತು ಅಮೃತಸರದಲ್ಲಿ ಸೇನಾ ನೆಲೆಯ ಸಮೀಪ ಬೆನ್ನುಬೆನ್ನಿಗೆ ಎರಡು ಸ್ಫೋಟಗಳು ನಿನ್ನೆ ರಾತ್ರಿ ಸಂಭವಿಸಿದ್ದು, ವಿಧ್ವಂಸಕ ಕೃತ್ಯವೆಂದು ಅನುಮಾನಿಸಲಾಗಿದೆ. ಜಲಂಧರ್‌ನಲ್ಲಿ ಸ್ಕೂಟರ್ ಒಂದರಲ್ಲಿ ಸಂಭವಿಸಿದ ಸ್ಫೋಟ ಇಡೀ ನಗರವನ್ನು ಭೀತಿಗೀಡುಮಾಡಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಗಿದೆ. ಸ್ಫೋಟದ ತೀವ್ರತೆಗೆ ಗಾಬರಿಗೊಂಡ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಓಡುತ್ತಿರುವುದು […]
ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ Read More »










