ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ
ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 15 ಮಂದಿ ಜೀವಂತ ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಅನೇಕ ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್‌ನಲ್ಲಿ ನಿನ್ನೆ ರಾತ್ರಿ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಹೋಟೆಲ್‌ನಿಂದ 15 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ. ಕೋಲ್ಕತ್ತ ನಗರದ ಹಳೆ […]
ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ Read More »










