ರಾಜ್ಯಸಭೆಯಲ್ಲೂ ಪಾಸ್ ಆದ ವಕ್ಫ್ ಮಸೂದೆ
ಪರವಾಗಿ 138, ವಿರುದ್ಧ 95 ಮತಗಳು ನವದೆಹಲಿ: ರಾಜ್ಯಸಭೆಯಲ್ಲಿಯೂ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್‌ಡಿಎ ಸರ್ಕಾರ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ. ಅವರು ಅಂಇಕತ ಹಾಕಿದ ಕೂಡಲೇ ಕಾನೂನಿನ ರೂಪ ಪಡೆಯುತ್ತದೆ. ರಾಜ್ಯಸಭೆಗೂ ಮುನ್ನ,ಸರ್ಕಾರ ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ ಸುಮಾರು 12 ಗಂಟೆಗಳ ಚರ್ಚೆಯ ನಂತರ […]
ರಾಜ್ಯಸಭೆಯಲ್ಲೂ ಪಾಸ್ ಆದ ವಕ್ಫ್ ಮಸೂದೆ Read More »









