ಕುತೂಹಲಕ್ಕೆ ಕಾರಣವಾದ ಡಿಕೆಶಿ ಔತಣಕೂಟ
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷವಾದ ಹಿನ್ನೆಲೆಯಲ್ಲಿ ಡಿನ್ನರ್ ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಶಾಸಕರಿಗಾಗಿ ಏರ್ಪಡಿಸಿರುವ ಔತಣಕೂಟ ನಾನಾ ಕಾರಣಗಳಿಗಾಗಿ ಕುತೂಹಲ ಹುಟ್ಟಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ ಡಿ.ಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು, ಈ ಸಂಭ್ರಮಾಚರಣೆಗಾಗಿ ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ್ದಾರೆ ಎನ್ನಲಾಗಿದ್ದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಈಗಲೂ ಶೀತಲ ಸಮರ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ಔತಣಕೂಟಕ್ಕೆ ಮಹತ್ವ ಬಂದಿದೆ. ಇಂದಿನ ಔತಣಕೂಟದಲ್ಲಿ ಮಹತ್ವದ ಘೋಷಣೆ ಅಥವಾ ಸ್ಪಷ್ಟ ಸಂದೇಶ ರವಾನೆಗೆ […]
ಕುತೂಹಲಕ್ಕೆ ಕಾರಣವಾದ ಡಿಕೆಶಿ ಔತಣಕೂಟ Read More »










