ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ
ಪುತ್ತೂರು: ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ […]
ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ Read More »










