ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ
ಉಡುಪಿ: ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ಉಡುಪಿಗೆ ಆಗಮಿಸಲಿದ್ದಾರೆ. ಏ. 19ರಂದು ಉಳ್ಳೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಏ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಏ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಏ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಏ. 24ರಂದು […]
ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ Read More »










