ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೊದಲು ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ […]
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ Read More »










