ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೇವೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು: ಮುಂದಿನ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆಗೆ ಕುರಿತು ಈಗಾಗಲೇ ಚರ್ಚಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ಎಸ್.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಕ್ಷೇತ್ರಗಳ ಕುರಿತು ಚರ್ಚೆಯಾಗಿದೆ. ಸಭೆಯಲ್ಲಿ ಚರ್ಚೆಯಾದ ಅಂಶಗಳನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಶೀಘ್ರ ಅಭ್ಯರ್ಥಿಗಳ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದ ಅವರು, ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮುಂದಿನ […]










