ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಸುತ್ತಿನ ಪಟ್ಟಿ ಬಿಡುಗಡೆ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಈಗಾಗಲೇ 195 ಮಂದಿ ಪ್ರಥಮ ಪಟ್ಟಿ ಬಿಡುಗಡೆಗೊಂಡಿದ್ದು, ಇಂದಿನ ಸಭೆಯಲ್ಲಿ ಕರ್ನಾಟಕದ 28 ಅಭ್ಯರ್ಥಿಗಳ ಹೆಸರು ಘೊಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿಲ್ಲ. ಆದರೆ ಬುಧವಾರ ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ […]
ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »








