ಪುತ್ತೂರು ಬಿಜೆಪಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆ
ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ ಅಧ್ಯಕ್ಷೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ ಪರಕಮೆ, ಹರೀಶ್ ಕರ್ಬಡ್ಕ, ಪ್ರವೀಣ್ ಶೆಟ್ಟಿ ಕುದುರೆಪಾಡ್ಡಿ, […]