ಕರಾವಳಿಗೆ ಕೋಮುವಾದದ ಪಟ್ಟಿ ಕಟ್ಟಿದ ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸಿ.ಟಿ. ರವಿ
ಬೆಂಗಳೂರು: ಕರಾವಳಿ ಭಾಗದಲ್ಲಿ ಕೋಮುವಾದ ಹೆಚ್ಚಾಗಿರುವ ಕಾರಣ ಆ ಭಾಗದಲ್ಲಿ ಐಟಿಬಿಟಿ ಕಂಪನಿಗಳು ಹೂಡಿಕೆ ಮಾಡಲು ಭಯಪಡುತ್ತಿವೆ ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಎಂಎಲ್‌ಸಿ ಸಿ.ಟಿ. ರವಿ ಅವರು ತಿರುಗೇಟು ನೀಡಿದ್ದಾರೆ. ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯ ಕುರಿತು ಮಾತನಾಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ವಿಚಾರ. ಕರ್ನಾಟಕದ ಅತ್ಯಂತ ಅಭಿವೃದ್ಧಿ ಹೊಂದಿದ ಪ್ರದೇಶವಾದ ಕರಾವಳಿಯ ಕುರಿತು ಟೀಕೆ ಮಾಡುವ ಮುನ್ನ, ಪ್ರಿಯಾಂಕ್ ಖರ್ಗೆಯವರು ಆರು ದಶಕಗಳಿಂದ […]
ಕರಾವಳಿಗೆ ಕೋಮುವಾದದ ಪಟ್ಟಿ ಕಟ್ಟಿದ ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟ ಸಿ.ಟಿ. ರವಿ Read More »









