ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು..ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಹಾರಾಷ್ಟ್ರ […]
ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »