ರಾಜಕೀಯ

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ […]

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ Read More »

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ Read More »

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು..ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಹಾರಾಷ್ಟ್ರ

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More »

error: Content is protected !!
Scroll to Top