ಫೆ.17 : ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ | ವಿಟ್ಲದಲ್ಲಿ ನಡೆಯಿತು ಪೂರ್ವಭಾವಿ ಸಭೆ
ವಿಟ್ಲ: ಫೆ.17ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ವಿಟ್ಲ-ಉಪ್ಪಿನಂಗಡಿ ಬ್ಲಾಕಿನಿಂದ ಸರ್ಕಾರದ ವಿವಿಧ ಸಮಿತಿ, ಮಂಡಳಿಗೆ ನಾಮ ನಿರ್ದೇಶೀತರಾದ ಪಕ್ಷದ ಪ್ರಮುಖರಾದ ಜಗನ್ನಾಥ್ ಶೆಟ್ಟಿ ನಡುಮನೆ, ನಿರಂಜನ್ ರೈ ಮಠಂದಬೆಟ್ಟು, ದಾಮೋದರ್ ಮುರ, ಅಬ್ದುಲ್ ರಹಿಮಾನ್ ಯುನಿಕ್, ರಾಮಣ್ಣ ಪಿಲಿಂಜ, ಮೊಹಮ್ಮದ್ ಇಕ್ಬಾಲ್, ಶ್ರೀನಿವಾಸ್ ಶೆಟ್ಟಿ ಕೊಲ್ಯ, ಸುನಿತಾ […]
ಫೆ.17 : ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ | ವಿಟ್ಲದಲ್ಲಿ ನಡೆಯಿತು ಪೂರ್ವಭಾವಿ ಸಭೆ Read More »










