ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ
ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್ ಕುಮಾರ್ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು […]
ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »










