ಜ.25 : 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024
ಪುತ್ತೂರು: ಭಾರತ ಚುನಾವಣಾ ಆಯೋಗ ಪುತ್ತೂರು ತಾಲೂಕು ವತಿಯಿಂದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024 ಜ.25 ರಂದು ಮಧ್ಯಾಹ್ನ 2.30 ಕ್ಕೆ ಪುರಭವನದಲ್ಲಿ ನಡೆಯಲಿದೆ. ಮತದಾರರ ನೋಂದಣಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ […]
ಜ.25 : 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2024 Read More »










