ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ
ಪುತ್ತೂರು : ನಗರಸಭೆಯ ಎರಡು ವಾರ್ಡುಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾರ್ಡ್ 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ ಹಾಗೂ ವಾರ್ಡು 11 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯ ಗಳಿಸಿದ್ದಾರೆ. ಈ ಎರಡೂ ವಾರ್ಡುಗಳ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ಅಭ್ಯರ್ಥಿಗಳ ನಡುವೆಯೂ ತೀವ್ರ ಪೈಪೋಟಿ ಇದ್ದು, ರಮೇಶ್ ರೈ ಹಾಗೂ ದಿನೇಶ್ ಶೇವಿರೆ ಅವರು ಜಯಗಳಿಸಿದ್ದಾರೆ. ನಗರ ಸಭೆಯ […]
ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ Read More »










