ನಗರಸಭೆ ಉಪ ಚುನಾವಣೆ : ಕಾಂಗ್ರೇಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಪುತ್ತೂರು : ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಶುಕ್ರವಾರ ಕಾಂಗ್ರೇಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.ನಗರಸಭೆಯ ವಾರ್ಡ್ ನಂ.1ರ ಸ್ಥಾನಕ್ಕೆ ದಿನೇಶ್ ಶೇವಿರೆ ಹಾಗೂ ವಾರ್ಡ್ 11ರ ಸ್ಥಾನಕ್ಕೆ ದಾಮೋದರ ಭಂಡಾರ್ಕರ್ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳು ಹಾಗೂ ಕಾಂಗ್ರೇನ ಮುಖಂಡರು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ವೆಂಕಟರಮಣ ದೇವಸ್ಥಾನ, ಪುತ್ತೂರಿನ ಕೇಂದ್ರ ಮಸೀದಿ ಹಾಗೂ ಚರ್ಚ್ ನಲ್ಲಿ ಪ್ರಾರ್ಥಿಸಿದ ನಂತರ ನಗರಸಭೆಗೆ […]
ನಗರಸಭೆ ಉಪ ಚುನಾವಣೆ : ಕಾಂಗ್ರೇಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »










