ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ!
ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಹಿತ್ರಾ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಸಂಸತ್ತಿನ ನೈತಿಕ ಸಮಿತಿಯು ಈ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ವರದಿ ನೀಡಿದೆ. ಅಲ್ಲದೆ ಸಂಸತ್ತಿನ ಕೆಳಮನೆಯಿಂದ ಅವರನ್ನು ಹೊರಹಾಕಲು ಶಿಫಾರಸು ಮಾಡಿತು. ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರು ಮಂಡಿಸಿದ ಮಹುವಾ ಮೊಹಿತ್ರಾ ಅವರನ್ನು […]
ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ! Read More »










