ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
ಬೆಂಗಳೂರು : ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂದು ಮತ್ತು ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಎರಡು ದಿನ ನೆಲಮಂಗಲದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಚುನಾವಣಾ ಸಮಿತಿ ಫಿಲ್ಟರ್ ಮಾಡಲಿದ್ದು, ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ […]
ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ Read More »