ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು!
ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ನಾವು ಮೂರು ಸ್ಥಾನ ಗೆಲ್ಲುವುದು ಖಚಿತ, ಐದಕ್ಕಿಂತ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದ್ದೇವೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಸದ್ಯದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಬಿಜೆಪಿ ಭಾಗವಹಿಸಲಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಳೆದ 2018ರಲ್ಲಿ ನಡೆದ ವಿಧಾನಸಭಾ […]
ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು! Read More »










