ವಿಧಾನಮಂಡಲವನ್ನು ಸುಳ್ಳಿನ ಕಾರ್ಖಾನೆಯಾಗಿ ಮಾಡಿದ ಕಾಂಗ್ರೆಸ್ : ಕ್ಯಾ.ಚೌಟ
ರಾಜ್ಯಪಾಲರನ್ನು ಅವಮಾನಿಸಿದ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಘಟನೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಜಂಟಿ ಅಧಿವೇಶನ ವೇಳೆ ರಾಜ್ಯಪಾಲರನ್ನು ತಡೆದು ಅಗೌರವದಿಂದ ನಡೆದುಕೊಂಡು ಕಾಂಗ್ರೆಸ್‌ನವರ ಮಾನಸಿಕತೆಯನ್ನು ಟೀಕಿಸಿರುವ ಕ್ಯಾ.ಚೌಟ ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ […]
ವಿಧಾನಮಂಡಲವನ್ನು ಸುಳ್ಳಿನ ಕಾರ್ಖಾನೆಯಾಗಿ ಮಾಡಿದ ಕಾಂಗ್ರೆಸ್ : ಕ್ಯಾ.ಚೌಟ Read More »










